ಬಂಟ್ವಾಳ ಬಿಜೆಪಿ ಅಧ್ಯಕ್ಷರಿಂದ ಅಂಬೇಡ್ಕರ್ ಜಯಂತಿ ಆಚರಣೆ - Karavali Times ಬಂಟ್ವಾಳ ಬಿಜೆಪಿ ಅಧ್ಯಕ್ಷರಿಂದ ಅಂಬೇಡ್ಕರ್ ಜಯಂತಿ ಆಚರಣೆ - Karavali Times

728x90

14 April 2020

ಬಂಟ್ವಾಳ ಬಿಜೆಪಿ ಅಧ್ಯಕ್ಷರಿಂದ ಅಂಬೇಡ್ಕರ್ ಜಯಂತಿ ಆಚರಣೆ

ಬಂಟ್ವಾಳ (ಕರಾವಳಿ ಟೈಮ್ಸ್) : ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯಕ್ಷರ ಸೂಚನೆಯಂತೆ ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ತಮ್ಮ ಮನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬಿಜೆಪಿ ಅಧ್ಯಕ್ಷರಿಂದ ಅಂಬೇಡ್ಕರ್ ಜಯಂತಿ ಆಚರಣೆ Rating: 5 Reviewed By: karavali Times
Scroll to Top