ಸರಳೀಕಟ್ಟೆ : ಮಸೀದಿ, ಎಸ್ಸೆಸ್ಸೆಫ್, ಎಸ್.ವೈ.ಎಸ್. ಹಾಗೂ ಗಲ್ಫ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಆಹಾರ ಸಾಮಾಗ್ರಿ ವಿತರಣೆ - Karavali Times ಸರಳೀಕಟ್ಟೆ : ಮಸೀದಿ, ಎಸ್ಸೆಸ್ಸೆಫ್, ಎಸ್.ವೈ.ಎಸ್. ಹಾಗೂ ಗಲ್ಫ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಆಹಾರ ಸಾಮಾಗ್ರಿ ವಿತರಣೆ - Karavali Times

728x90

26 April 2020

ಸರಳೀಕಟ್ಟೆ : ಮಸೀದಿ, ಎಸ್ಸೆಸ್ಸೆಫ್, ಎಸ್.ವೈ.ಎಸ್. ಹಾಗೂ ಗಲ್ಫ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಆಹಾರ ಸಾಮಾಗ್ರಿ ವಿತರಣೆ


ಉಪ್ಪಿನಂಗಡಿ (ಕರಾವಳಿ ಟೈಮ್ಸ್) : ಇಲ್ಲಿಗೆ ಸಮೀಪದ ಸರಳೀಕಟ್ಟೆ ಜುಮಾ ಮಸೀದಿ ಆಡಳಿತ ಸಮಿತಿ, ಎಸ್ಸೆಸ್ಸೆಫ್, ಎಸ್.ವೈ.ಎಸ್. ಹಾಗೂ ಗಲ್ಫ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಸುಮಾರು 3 ಲಕ್ಷ ರೂಪಾಯಿ ವೆಚ್ಚದಲ್ಲಿ ಜಮಾಅತ್ ವ್ಯಾಪ್ತಿಗೊಳಪಟ್ಟ ಆರ್ಥಿಕ ಸಂಕಷ್ಟದಿಂದಿರುವ ಸುಮಾರು 250 ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. 
  • Blogger Comments
  • Facebook Comments

0 comments:

Post a Comment

Item Reviewed: ಸರಳೀಕಟ್ಟೆ : ಮಸೀದಿ, ಎಸ್ಸೆಸ್ಸೆಫ್, ಎಸ್.ವೈ.ಎಸ್. ಹಾಗೂ ಗಲ್ಫ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಆಹಾರ ಸಾಮಾಗ್ರಿ ವಿತರಣೆ Rating: 5 Reviewed By: karavali Times
Scroll to Top