ಗ್ರಾಮಾಂತರ ಪ್ರದೇಶಗಳಿಗೆ ತಾತ್ಕಾಲಿಕ ಬಸ್ ಸೇವೆ ಒದಗಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ - Karavali Times ಗ್ರಾಮಾಂತರ ಪ್ರದೇಶಗಳಿಗೆ ತಾತ್ಕಾಲಿಕ ಬಸ್ ಸೇವೆ ಒದಗಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ - Karavali Times

728x90

23 May 2020

ಗ್ರಾಮಾಂತರ ಪ್ರದೇಶಗಳಿಗೆ ತಾತ್ಕಾಲಿಕ ಬಸ್ ಸೇವೆ ಒದಗಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ
ಬಂಟ್ವಾಳ (ಕರಾವಳಿ ಟೈಮ್ಸ್) : ಕೊರೋನಾ ಲಾಕ್‍ಡೌನ್‍ನಿಂದಾಗಿ ಗ್ರಾಮಾಂತರ ಪ್ರದೇಶಗಳ ಜನ ಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ವಾಹನ ಸಂಚಾರವಿಲ್ಲದ ಕಡೆ ಕಾರ್ಮಿಕರು ಕೆಲಸಕ್ಕೆ ಹೋಗಲು ಅನುವಾಗುವಂತೆ ಗ್ರಾಮಾಂತರ ಪ್ರದೇಶ ರೂಟ್‍ಗಳಾದ ಬಿ ಸಿ ರೋಡು-ಪೊಳಲಿ-ಕೈಕಂಬ, ಬಿ ಸಿ ರೋಡು-ವಾಮಪದವು, ಬಿ ಸಿ ರೋಡು-ಕಕ್ಕೆಪದವು, ಬಿ ಸಿ ರೋಡು-ಸರಪಾಡಿ, ಬಿ ಸಿ ರೋಡು-ಮೂಲರಪಟ್ಣ ಹಾಗೂ ಬಿ ಸಿ ರೋಡು-ಕೊಳತ್ತಮಜಲು ಮಾರ್ಗಗಳಲ್ಲಿ ಮೇ 25 ರಿಂದಲೇ ತಾತ್ಕಾಲಿಕವಾಗಿ ಸರಕಾರಿ ಬಸ್ ಸೇವೆ ಒದಗಿಸುವಂತೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಗ್ರಾಮಾಂತರ ಪ್ರದೇಶಗಳಿಗೆ ತಾತ್ಕಾಲಿಕ ಬಸ್ ಸೇವೆ ಒದಗಿಸಲು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ Rating: 5 Reviewed By: karavali Times
Scroll to Top