ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಬಿಜೆಪಿ ವಿಧಾನ ಸಭಾ ಕ್ಷೇತ್ರದ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ಆನಂದ ಎ ಶಂಭೂರು, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಅರಳ, ಉಪಾಧ್ಯಕ್ಷರಾಗಿ ಮಚ್ಚೇಂದ್ರ ಸಾಲ್ಯಾನ್, ಪುರುಷೋತ್ತಮ ಟೈಲರ್, ಕಾರ್ಯದರ್ಶಿಗಳಾಗಿ ಮೋಹನದಾಸ ಕೊಟ್ಟಾರಿ, ಸಂತೋಷ ಮೂಡನಡುಗೋಡು, ಕೋಶಾಧಿಕಾರಿಯಾಗಿ ಪರಮೇಶ್ವರ ಪೂಜಾರಿ ರಾಯಿ ಹಾಗೂ 10 ಮಂದಿಯನ್ನು ನೇಮಿಸಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅವರು ನಿಯೋಜಿಸಿ ಆದೇಶಿಸಿದ್ದಾರೆ.
ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ಆನಂದ ಶಂಭೂರು
ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ಬಿಜೆಪಿ ವಿಧಾನ ಸಭಾ ಕ್ಷೇತ್ರದ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ಆನಂದ ಎ ಶಂಭೂರು, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಅರಳ, ಉಪಾಧ್ಯಕ್ಷರಾಗಿ ಮಚ್ಚೇಂದ್ರ ಸಾಲ್ಯಾನ್, ಪುರುಷೋತ್ತಮ ಟೈಲರ್, ಕಾರ್ಯದರ್ಶಿಗಳಾಗಿ ಮೋಹನದಾಸ ಕೊಟ್ಟಾರಿ, ಸಂತೋಷ ಮೂಡನಡುಗೋಡು, ಕೋಶಾಧಿಕಾರಿಯಾಗಿ ಪರಮೇಶ್ವರ ಪೂಜಾರಿ ರಾಯಿ ಹಾಗೂ 10 ಮಂದಿಯನ್ನು ನೇಮಿಸಿ ಬಂಟ್ವಾಳ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅವರು ನಿಯೋಜಿಸಿ ಆದೇಶಿಸಿದ್ದಾರೆ.
0 comments:
Post a Comment