ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ - Karavali Times ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ - Karavali Times

728x90

6 June 2020

ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಬಂಟ್ವಾಳ (ಕರಾವಳಿ ಟೈಮ್ಸ್) : ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಪಲ್ಲಮಜಲು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭ  ಮಸೀದಿ ಖತೀಬ್ ಖಲೀಲುರ್ರಹ್ಮಾನ್ ದಾರಿಮಿ ಆಲಡ್ಕ , ಮಸೀದಿ ಅಧ್ಯಕ್ಷ  ಇಸ್ಮಾಯಿಲ್ ಉಷಾ, ಕೋಶಾಧಿಕಾರಿ ಇಸಾಕ್ , ಮಾಜಿ ಗೌರವಾಧ್ಯಕ್ಷ C K ಸೂಫಿ ಉಸ್ತಾದ್ , ಜಮಾಅತ್ ವರ್ಕಿಂಗ್ ಸೆಕ್ರೆಟರಿ ಉನೈಸ್, ಎಸ್ಕೆಎಸ್ಸೆಸ್ಸೆಫ್  ಪಲ್ಲಮಜಲು ಯುನಿಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ , ಪ್ರಧಾನ ಕಾರ್ಯದರ್ಶಿ ಬಶೀರ್ , ವರ್ಕಿಂಗ್ ಕಾರ್ಯದರ್ಶಿ ಇಬ್ರಾಹಿಂ, ಉಪಾಧ್ಯಕ್ಷ ಶರೀಫ್ ಎ.ಆರ್. ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಪಲ್ಲಮಜಲು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ವಿಶ್ವ ಪರಿಸರ ದಿನ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ Rating: 5 Reviewed By: karavali Times
Scroll to Top