ಬಂಟ್ವಾಳ ತಾಲೂಕು ಪಂಚಾಯತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ಬಂಟ್ವಾಳ ತಾಲೂಕು ಪಂಚಾಯತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

15 August 2020

ಬಂಟ್ವಾಳ ತಾಲೂಕು ಪಂಚಾಯತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


 


ಬಂಟ್ವಾಳ (ಕರಾವಳಿ ಟೈಮ್ಸ್) : ಇಲ್ಲಿನ ತಾ.ಪಂ. ಕಛೇರಿಯಲ್ಲಿ ದೇಶದ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ತಾ.ಪಂ. ಚಂದ್ರಹಾಸ ಕರ್ಕೇರ ಧ್ವಜಾರೋಹಣಗೈದರು. ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ವ್ಯವಸ್ಥಾಪಕಿ ಶಾಂಭವಿ ಎಸ್. ರಾವ್, ಆಶ್ರಮ ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಮೊದಲಾದವರು ಭಾಗವಹಿಸಿದ್ದರು. 
  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ತಾಲೂಕು ಪಂಚಾಯತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top