ಆಗಸ್ಟ್ 29 : ನಂದಾವರದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ - Karavali Times ಆಗಸ್ಟ್ 29 : ನಂದಾವರದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ - Karavali Times

728x90

23 August 2020

ಆಗಸ್ಟ್ 29 : ನಂದಾವರದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ


ಬಂಟ್ವಾಳ (ಕರಾವಳಿ ಟೈಮ್ಸ್) : ಬಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಾವಣಾ ಅಭಿಯಾನ ಆಗಸ್ಟ್ 29 ರಂದು ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಸಜಿಪಮುನ್ನೂರು ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಎನ್ ಇದ್ದಿನಬ್ಬ ಯಾನೆ ಪುತ್ತ ಅವರ ನಂದಾವರ ಮನೆಯ ಮೇಲ್ಛಾವಣಿಯಲ್ಲಿ ನಡೆಯಲಿದೆ. ಈ ಬಗ್ಗೆ ವಿವರಗಳಿಗೆ ಮೊಬೈಲ್ ಸಂಖ್ಯೆ 9731243887 ಯನ್ನು ಸಂಪರ್ಕಿಸಬಹುದು ಎಂದು ಇದ್ದಿನಬ್ಬ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


  • Blogger Comments
  • Facebook Comments

0 comments:

Post a Comment

Item Reviewed: ಆಗಸ್ಟ್ 29 : ನಂದಾವರದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ Rating: 5 Reviewed By: karavali Times
Scroll to Top