ಕೊರೋನಾ ಪಾಸಿಟಿವ್ : ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ - Karavali Times ಕೊರೋನಾ ಪಾಸಿಟಿವ್ : ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ - Karavali Times

728x90

14 August 2020

ಕೊರೋನಾ ಪಾಸಿಟಿವ್ : ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

 

ಚೆನ್ನೈ (ಕರಾವಳಿ ಟೈಮ್ಸ್) : ಕೋವಿಡ್-19 ಪಾಸಿಟಿವ್ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಇದೀಗ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ತಿಳಿದು ಬಂದಿದೆ. 

74 ವರ್ಷ ಪ್ರಾಯದ ಎಸ್.ಪಿ.ಬಿ. ಅವರು ಆಗಸ್ಟ್ 5 ರಿಂದ ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗುರುವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ಗಂಭೀರಾವಸ್ಥೆಗೆ ತಲುಪಿದೆ ಎನ್ನಲಾಗಿದ್ದು, ಅವರನ್ನು ಐಸಿಯುಗೆ ಸ್ಥಳಾಂತರಿಸಿ ಲೈಫ್ ಸಪೆÇೀರ್ಟ್ ಅಳವಡಿಸಲಾಗಿದೆ.


  • Blogger Comments
  • Facebook Comments

0 comments:

Post a Comment

Item Reviewed: ಕೊರೋನಾ ಪಾಸಿಟಿವ್ : ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ Rating: 5 Reviewed By: karavali Times
Scroll to Top