ನೆಲ್ಯಾಡಿ ಜ್ಞಾನೋದಯ ಬೆಥನಿ ಶಾಲಾ ವಿದ್ಯಾರ್ಥಿನಿ ಅಝೀಫಾಗೆ ಎಸ್ಸೆಸ್ಸೆಲ್ಸಿಯಲ್ಲಿ 562 ಅಂಕಗಳು - Karavali Times ನೆಲ್ಯಾಡಿ ಜ್ಞಾನೋದಯ ಬೆಥನಿ ಶಾಲಾ ವಿದ್ಯಾರ್ಥಿನಿ ಅಝೀಫಾಗೆ ಎಸ್ಸೆಸ್ಸೆಲ್ಸಿಯಲ್ಲಿ 562 ಅಂಕಗಳು - Karavali Times

728x90

11 August 2020

ನೆಲ್ಯಾಡಿ ಜ್ಞಾನೋದಯ ಬೆಥನಿ ಶಾಲಾ ವಿದ್ಯಾರ್ಥಿನಿ ಅಝೀಫಾಗೆ ಎಸ್ಸೆಸ್ಸೆಲ್ಸಿಯಲ್ಲಿ 562 ಅಂಕಗಳು

 

ಉಪ್ಪಿನಗಡಿ (ಕರಾವಳಿ ಟೈಮ್ಸ್) : ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ.ಯು. ಕಾಲೇಜು ವಿದ್ಯಾರ್ಥಿನಿ ಅಝೀಫಾ ಬಾನು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 562 ಅಂಕಗಳನ್ನು ಗಳಿಸಿ ಶೇ. 90 ಫಲಿತಾಂಶ ದಾಖಲಿಸಿದ್ದಾಳೆ.


ಈಕೆ ನೆಲ್ಯಾಡಿ ನಿವಾಸಿ, ಇಲ್ಲಿನ ಡ್ರೆಸ್ ವೆಲ್ ವಸ್ತ್ರ ಮಳಿಗೆ ಮಾಲಕ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ, ನೆಲ್ಯಾಡಿ ಬದ್ರಿಯಾ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ತಾಜ್ ಹಾಗೂ ಸುಮಯ್ಯ ದಂಪತಿಯ ಪುತ್ರಿಯಾಗಿದ್ದಾಳೆ.





  • Blogger Comments
  • Facebook Comments

0 comments:

Post a Comment

Item Reviewed: ನೆಲ್ಯಾಡಿ ಜ್ಞಾನೋದಯ ಬೆಥನಿ ಶಾಲಾ ವಿದ್ಯಾರ್ಥಿನಿ ಅಝೀಫಾಗೆ ಎಸ್ಸೆಸ್ಸೆಲ್ಸಿಯಲ್ಲಿ 562 ಅಂಕಗಳು Rating: 5 Reviewed By: karavali Times
Scroll to Top