ಧೋನಿ ಬೆನ್ನಲ್ಲೇ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಣೆ - Karavali Times ಧೋನಿ ಬೆನ್ನಲ್ಲೇ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಣೆ - Karavali Times

728x90

15 August 2020

ಧೋನಿ ಬೆನ್ನಲ್ಲೇ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಣೆ

 


ನವದೆಹಲಿ (ಕರಾವಳಿ ಟೈಮ್ಸ್) : ಅಂತಾರಾಷ್ಟ್ರೀಯ ಕ್ರಿಕೆಟಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಗುಡ್ ಬೈ ಹೇಳಿದ ಮರು ಕ್ಷಣದಲ್ಲೇ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. 

ಸಾಮಾಜಿಕ ಜಾಲತಾಣದ ಮೂಲಕ ಸುರೇಶ್ ರೈನಾ ತನ್ನ ನಿವೃತ್ತಿ ಘೋಷಿಸಿದ್ದಾರೆ. 2005ರಲ್ಲಿ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ್ದ ಸುರೇಶ್ ರೈನಾ 226 ಏಕದಿನ ಪಂದ್ಯಗಳನ್ನು ಆಡಿ 5,615 ರನ್ ಬಾರಿಸಿದ್ದಾರೆ.  78 ಟಿ-20 ಪಂದ್ಯಗಳಲ್ಲಿ 1,605 ರನ್ ಬಾರಿಸಿದ್ದಾರೆ. 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 768 ರನ್ ಬಾರಿಸಿದ್ದಾರೆ.
  • Blogger Comments
  • Facebook Comments

0 comments:

Post a Comment

Item Reviewed: ಧೋನಿ ಬೆನ್ನಲ್ಲೇ ಮತ್ತೋರ್ವ ಆಟಗಾರ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಣೆ Rating: 5 Reviewed By: karavali Times
Scroll to Top