ಬಂಟ್ವಾಳ ಪುರಸಭೆಯ ಆಡಳಿತ ‘ಕೈ’ ವಶವಾಗಿರುವುದು ಪಕ್ಷದ ಕಾರ್ಯಕರ್ತರಿಗೆ ಟಾನಿಕ್ : ಬೇಬಿ ಕುಂದರ್ - Karavali Times ಬಂಟ್ವಾಳ ಪುರಸಭೆಯ ಆಡಳಿತ ‘ಕೈ’ ವಶವಾಗಿರುವುದು ಪಕ್ಷದ ಕಾರ್ಯಕರ್ತರಿಗೆ ಟಾನಿಕ್ : ಬೇಬಿ ಕುಂದರ್ - Karavali Times

728x90

7 November 2020

ಬಂಟ್ವಾಳ ಪುರಸಭೆಯ ಆಡಳಿತ ‘ಕೈ’ ವಶವಾಗಿರುವುದು ಪಕ್ಷದ ಕಾರ್ಯಕರ್ತರಿಗೆ ಟಾನಿಕ್ : ಬೇಬಿ ಕುಂದರ್ಬಂಟ್ವಾಳ, ನ 07, 2020 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭಾಡಳಿತ ಕಾಂಗ್ರೆಸ್ ಪಾಲಿಗೆ ಬಂದಿರುವುದು ಪಕ್ಷದ ಕಾರ್ಯಕರ್ತರ ಉತ್ಸಾಹಕ್ಕೆ ಕಾರಣವಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಬಣ್ಣಿಸಿದ್ದಾರೆ. 

ಪುರಸಭಾ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಒಂದು ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೂ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಕ್ಷದ ಪರವಾಗಿ ಹೆಚ್ಚಿನ ಪ್ರಮಾಣದಲ್ಲಿ ಸಕ್ರಿಯವಾಗುವ ನಿಟ್ಟಿನಲ್ಲಿ ಪೂರಕವಾಗಿದೆ. ಈ ಒಂದು ಗೆಲುವನ್ನು ಬಹಳಷ್ಟು ಸಂತೋಷದಿಂದ ಸ್ವೀಕರಿಸುವುದಾಗಿ ಹೇಳಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಪುರಸಭೆಯ ಆಡಳಿತ ‘ಕೈ’ ವಶವಾಗಿರುವುದು ಪಕ್ಷದ ಕಾರ್ಯಕರ್ತರಿಗೆ ಟಾನಿಕ್ : ಬೇಬಿ ಕುಂದರ್ Rating: 5 Reviewed By: karavali Times
Scroll to Top