ಪಂಚಾಯತ್ ಚುನಾವಣೆಯಲ್ಲಿ ರಾಜ್ಯದ 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ : ಚುನಾವಣಾ ಆಯೋಗ ಘೋಷಣೆ - Karavali Times ಪಂಚಾಯತ್ ಚುನಾವಣೆಯಲ್ಲಿ ರಾಜ್ಯದ 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ : ಚುನಾವಣಾ ಆಯೋಗ ಘೋಷಣೆ - Karavali Times

728x90

30 December 2020

ಪಂಚಾಯತ್ ಚುನಾವಣೆಯಲ್ಲಿ ರಾಜ್ಯದ 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ : ಚುನಾವಣಾ ಆಯೋಗ ಘೋಷಣೆ

 


ಬೆಂಗಳೂರು, ಡಿ. 31, 2020 (ಕರಾವಳಿ ಟೈಮ್ಸ್) : ರಾಜ್ಯದ‌ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಒಟ್ಟು 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಘೋಷಣೆಯಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.


ರಾಜ್ಯದ ಒಟ್ಟು 5,728 ಗ್ರಾಮ ಪಂಚಾಯಿತಿಗಳ ಒಟ್ಟು 91,339 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಒಟ್ಟು 91,339 ಸ್ಥಾನಗಳ ಪೈಕಿ ಈ ವರೆಗೂ 54,041 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಬಾಕಿ ಉಳಿದ 36,781 ಸ್ಥಾನಗಳ ಫಲಿತಾಂಶ ಗುರುವಾರ ಘೋಷಣೆ  ಮಾಡಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.    • Blogger Comments
  • Facebook Comments

0 comments:

Post a Comment

Item Reviewed: ಪಂಚಾಯತ್ ಚುನಾವಣೆಯಲ್ಲಿ ರಾಜ್ಯದ 91,339 ಸ್ಥಾನಗಳ ಪೈಕಿ 54,041 ಸ್ಥಾನಗಳ ಫಲಿತಾಂಶ ಪ್ರಕಟ : ಚುನಾವಣಾ ಆಯೋಗ ಘೋಷಣೆ Rating: 5 Reviewed By: karavali Times
Scroll to Top