ಬಿ.ಸಿ.ರೋಡು ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪೂಜೆ ಬಂಟ್ವಾಳ, ಜ. 14, 2021 (ಕರಾವಳಿ ಟೈಮ್ಸ್) : ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ದೇವಸ್ಥಾನದ ಅಯ್ಯಪ್ಪ ಸನ್ನಿಧಿಯಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ನಡೆಯಿತು. Thursday, January 14, 2021 Bantwal Karavali
0 comments:
Post a Comment