ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ನೂತನ ಸಚಿವ ಅಂಗಾರ ಭೇಟಿ - Karavali Times ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ನೂತನ ಸಚಿವ ಅಂಗಾರ ಭೇಟಿ - Karavali Times

728x90

15 January 2021

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ನೂತನ ಸಚಿವ ಅಂಗಾರ ಭೇಟಿ

ಬಂಟ್ವಾಳ, ಜ. 15, 2021 (ಕರಾವಳಿ ಟೈಮ್ಸ್) : ರಾಜ್ಯದ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸುಳ್ಯ ಶಾಸಕ ಅಂಗಾರ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿದರು. ವಿದ್ಯಾ ಕೇಂದ್ರದ ಮುಖ್ಯಸ್ಥ ಡಾ. ಪ್ರಭಾಕರ ಭಟ್ ಕಲ್ಲಡ್ಕ ಸಚಿವರನ್ನು ಈ ಸಂದರ್ಭ ಸನ್ಮಾನಿಸಿದರು. ಕೇಂದ್ರದ ಅಧ್ಯಕ್ಷ ಬಿ. ನಾರಾಯಣ ಸೋಮಯಾಜಿ ಸಂಚಾಲಕ ವಸಂತ ಮಾಧವ, ಮಾಜಿ ಶಾಸಕರುಗಳಾದ ಕೆ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ನೂತನ ಸಚಿವ ಅಂಗಾರ ಭೇಟಿ Rating: 5 Reviewed By: karavali Times
Scroll to Top