ಬಂಟ್ವಾಳ ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ - Karavali Times ಬಂಟ್ವಾಳ ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ - Karavali Times

728x90

23 February 2021

ಬಂಟ್ವಾಳ ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಬಂಟ್ವಾಳ, ಫೆ. 23, 2021 (ಕರಾವಳಿ ಟೈಮ್ಸ್) : ಅಮ್ಟಾಡಿ ಗ್ರಾಮದ ಆರತಿ ಶೆಟ್ಟಿ ಅವರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 54,241/- ರೂಪಾಯಿ ಚೆಕ್ಕನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ಮಂಗಳವಾರ ತಮ್ಮ ಕಛೇರಿಯಲ್ಲಿ ವಿತರಿಸಿದರು.
  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಶಾಸಕರಿಂದ ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ Rating: 5 Reviewed By: karavali Times
Scroll to Top