ಮಾಜಿ ಸಚಿವ ರೈ ಭೇಟಿಯಾದ ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ಬಂಟ್ವಾಳ, ಮಾ. 21, 2021 (ಕರಾವಳಿ ಟೈಮ್ಸ್) : ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿದರು. Sunday, March 21, 2021 Bantwal Karavali Karnataka State News Political News
0 comments:
Post a Comment