ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ : ಪರೀಕ್ಷೆ ರದ್ದು, ಶಾಲೆಗೆ ರಜೆ - Karavali Times ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ : ಪರೀಕ್ಷೆ ರದ್ದು, ಶಾಲೆಗೆ ರಜೆ - Karavali Times

728x90

19 April 2021

ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ : ಪರೀಕ್ಷೆ ರದ್ದು, ಶಾಲೆಗೆ ರಜೆ


ಪುತ್ತೂರು, ಎಪ್ರಿಲ್ 19, 2021 (ಕರಾವಳಿ ಟೈಮ್ಸ್) : ತಾಲೂಕಿನ ಸರಕಾರಿ ಪ್ರೌಢಶಾಲೆಯೊಂದರ 10ನೇ ತರಗತಿಯ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ವೇಳೆ 3 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. 

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಸೋಮವಾರ ನಡೆಯಬೇಕಾಗಿದ್ದ ಪ್ರೌಢಶಾಲಾ ಆಂತರಿಕ ಪೂರ್ವ ಸಿದ್ದತಾ ಪರೀಕ್ಷೆ ರದ್ದುಗೊಳಿಸಿ ಶಾಲೆಗೆ ರಜೆ ನೀಡಲಾಗಿದೆ ಎನ್ನಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ತಾಲೂಕಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪಾಸಿಟಿವ್ ಹಿನ್ನಲೆ : ಪರೀಕ್ಷೆ ರದ್ದು, ಶಾಲೆಗೆ ರಜೆ Rating: 5 Reviewed By: karavali Times
Scroll to Top