ವೀಕೆಂಡ್ ಕರ್ಫ್ಯೂ ಇದ್ದರೂ ಅಂಚೆ ಕಚೇರಿಗಳು ಕಾರ್ಯನಿರ್ವಹಣೆ  - Karavali Times ವೀಕೆಂಡ್ ಕರ್ಫ್ಯೂ ಇದ್ದರೂ ಅಂಚೆ ಕಚೇರಿಗಳು ಕಾರ್ಯನಿರ್ವಹಣೆ  - Karavali Times

728x90

6 August 2021

ವೀಕೆಂಡ್ ಕರ್ಫ್ಯೂ ಇದ್ದರೂ ಅಂಚೆ ಕಚೇರಿಗಳು ಕಾರ್ಯನಿರ್ವಹಣೆ 

 ಮಂಗಳೂರು, ಆಗಸ್ಟ್ 06, 2021 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೇರಳ ಗಡಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 6 ರ ರಾತ್ರಿ 9 ಗಂಟೆಯಿಂದ ವಾರಾಂತ್ಯ ನಿರ್ಬಂಧ ಘೋಷಣೆಯಾಗಿದ್ದರೂ ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಚೆ ಕಚೇರಿಗಳು ಆಗಸ್ಟ್ 6 ರ ಶನಿವಾರ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಮಂಗಳೂರು ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ವೀಕೆಂಡ್ ಕರ್ಫ್ಯೂ ಇದ್ದರೂ ಅಂಚೆ ಕಚೇರಿಗಳು ಕಾರ್ಯನಿರ್ವಹಣೆ  Rating: 5 Reviewed By: karavali Times
Scroll to Top