ಸರಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಆಯ್ಕೆ - Karavali Times ಸರಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಆಯ್ಕೆ - Karavali Times

728x90

23 October 2021

ಸರಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಆಯ್ಕೆ

     

ಬಂಟ್ವಾಳ, ಅಕ್ಟೋಬರ್ 21, 2021 (ಕರಾವಳಿ ಟೈಮ್ಸ್) : ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸರಪಾಡಿ ವಲಯ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಹಾಗೂ ಕಾರ್ಯದರ್ಶಿಯಾಗಿ ಕೃಷ್ಣಪ್ಪ ಬಿಯಪಾದೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಘೋಷಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸರಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಆಯ್ಕೆ Rating: 5 Reviewed By: karavali Times
Scroll to Top