ಪಾಣೆಮಂಗಳೂರು : ಅಪರಿಚಿತ ಗಂಡಸಿನ ಮೃತದೇಹ ಪತ್ತೆ - Karavali Times ಪಾಣೆಮಂಗಳೂರು : ಅಪರಿಚಿತ ಗಂಡಸಿನ ಮೃತದೇಹ ಪತ್ತೆ - Karavali Times

728x90

22 January 2022

ಪಾಣೆಮಂಗಳೂರು : ಅಪರಿಚಿತ ಗಂಡಸಿನ ಮೃತದೇಹ ಪತ್ತೆ

ಬಂಟ್ವಾಳ, ಜನವರಿ 23, 2022 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಕಲ್ಲುರ್ಟಿ ಗುಡಿ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಭಾನುವಾರ (ಜನವರಿ 23) ಕಂಡು ಬಂದಿದೆ. ಸುಮಾರು 65-70 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದ್ದು, ಮೃತ ವ್ಯಕ್ತಿಯ ಕಾಲಿನಲ್ಲಿ ಹಳೆಯ ಗಾಯದ ಗುರುತುಗಳು ಕಂಡು ಬಂದಿರುತ್ತದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಲಾಗಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಸಂಬಂಧಪಟ್ಟವರು ಬಂಟ್ವಾಳ ನಗರ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ 0822-232111 ಅಥವಾ ಮೊಬೈಲ್ ಸಂಖ್ಯೆ 9480805367ನ್ನು ಸಂಪರ್ಕಿಸುವಂತೆ ಠಾಣಾ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು : ಅಪರಿಚಿತ ಗಂಡಸಿನ ಮೃತದೇಹ ಪತ್ತೆ Rating: 5 Reviewed By: karavali Times
Scroll to Top