ಬಂಟ್ವಾಳ : 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ - Karavali Times ಬಂಟ್ವಾಳ : 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ - Karavali Times

728x90

6 June 2022

ಬಂಟ್ವಾಳ : 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ, ಜೂನ್ 06, 2022 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂ 90/2004 ಕಲಂ 143, 147, 148, 504, 323, 324, ಆರ್/ಬ್ಲ್ಯು 149 ಐಪಿಸಿ ಎಲ್ ಪಿ ಸಿ ನಂಬರ್ 01/21 ನೇ ಆರೋಪಿಯಾಗಿದ್ದು, ಸುಮಾರು 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಮಂಗಳೂರು ತಾಲೂಕು, sಸುರತ್ಕಲ್-ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಹಮೀದ್ ಅಲಿಯಾಸ್ ಪುತ್ತ (40) ನನ್ನು ಸೋಮವಾರ ದಸ್ತಗಿರಿ ಮಾಡಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : 18 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Rating: 5 Reviewed By: karavali Times
Scroll to Top