ನಾಳೆ (ಜೂನ್ 21) ಬಂಟ್ವಾಳದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ - Karavali Times ನಾಳೆ (ಜೂನ್ 21) ಬಂಟ್ವಾಳದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ - Karavali Times

728x90

20 June 2022

ನಾಳೆ (ಜೂನ್ 21) ಬಂಟ್ವಾಳದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ

ಬಂಟ್ವಾಳ, ಜೂನ್ 20, 2022 (ಕರಾವಳಿ ಟೈಮ್ಸ್) : ಸರಕಾರಿ ಸೌಲಭ್ಯಗಳನ್ನು ಜನ ಸುಲಭವಾಗಿ ಪಡೆಯಬೇಕು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪ್ರಾರಂಭಿಸಲಾಗಿದ್ದು, ಅದರಂತೆ ಜೂನ್ 21 ರ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. 

ಮಂಗಳವಾರ ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 2 ಗಂಟೆವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ತಹಶೀಲ್ದಾರ್ ಅವರ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನಾಳೆ (ಜೂನ್ 21) ಬಂಟ್ವಾಳದಲ್ಲಿ ಜಿಲ್ಲಾಧಿಕಾರಿಯಿಂದ ಅಹವಾಲು ಸ್ವೀಕಾರ Rating: 5 Reviewed By: karavali Times
Scroll to Top