ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಆಗಸ್ಟ್ 8ರವರೆಗೆ ರಾತ್ರಿ 9 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ : ಡೀಸಿ ರಾಜೇಂದ್ರ - Karavali Times ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಆಗಸ್ಟ್ 8ರವರೆಗೆ ರಾತ್ರಿ 9 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ : ಡೀಸಿ ರಾಜೇಂದ್ರ - Karavali Times

728x90

5 August 2022

ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಆಗಸ್ಟ್ 8ರವರೆಗೆ ರಾತ್ರಿ 9 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ : ಡೀಸಿ ರಾಜೇಂದ್ರ

ಮಂಗಳೂರು, ಆಗಸ್ಟ್ 05, 2022 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ (ಆಗಸ್ಟ್ 5) ಆಗಸ್ಟ್ 8ರವರೆಗೆ ರಾತ್ರಿ ನಿರ್ಬಂಧದಲ್ಲಿ ಒಂದಷ್ಟು ರಿಯಾಯಿತಿ ಪ್ರಕಟಿಸಿದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ರಾತ್ರಿ 9 ಗಂಟೆವರೆಗೆ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡಿದ್ದಾರೆ. ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ರಾತ್ರಿ ನಿರ್ಬಂಧವಿದ್ದು, ಅಗತ್ಯ ಕೆಲಸ-ಕಾರ್ಯ ಹೊರತುಪಡಿಸಿ ಅನಾವಶ್ಯಕವಾಗಿ ತಿರುಗಾಟಕ್ಕೆ ಅವಕಾಶ ಇರುವುದಿಲ್ಲ ಎಂದು ಡೀಸಿ ಆದೇಶದಲ್ಲಿ ತಿಳಿಸಿದ್ದಾರೆ. ಮದ್ಯದಂಗಡಿಗಳು ಸಂಜೆ 6 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಆಗಸ್ಟ್ 8ರವರೆಗೆ ರಾತ್ರಿ 9 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ : ಡೀಸಿ ರಾಜೇಂದ್ರ Rating: 5 Reviewed By: karavali Times
Scroll to Top