ಬಂಟ್ವಾಳ, ಸೆಪ್ಟೆಂಬರ್ 09, 2022 (ಕರಾವಳಿ ಟೈಮ್ಸ್) : ಮೈಸೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ 17ರ ವಯೋಮಾನದ ಕೆಟೆಲ್ ಬೆಲ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಬಂಟ್ವಾಳ-ವಿದ್ಯಾಗಿರಿಯ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯಸ್, ಐಯಾನ್ ಅಬ್ದುಲ್ ಲತೀಫ್ ಹಾಗೂ ಮಯೂಕ್ ಎನ್ ಪಿ ಅವರು ಭಾಗವಹಿಸಿ ವಿಜೇತರಾಗಿದ್ದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
9 September 2022
- Blogger Comments
- Facebook Comments
Subscribe to:
Post Comments (Atom)
0 comments:
Post a Comment