ಬೆಂಗಳೂರು, ಅಕ್ಟೋಬರ್ 18, 2022 (ಕರಾವಳಿ ಟೈಮ್ಸ್) : ರಾಜ್ಯ ಅಲ್ಪಸಂಖ್ಯಾತ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ವಿದ್ಯಾಸಿರಿ ಸಹಾಯಧನ ಯೋಜನೆಗೆ ಸರಕಾರದ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 20 ರಂದು ಇದ್ದ ಅಂತಿಮ ದಿನಾಂಕವನ್ನು ನವಂಬರ್ 15 ರವರೆಗೆ ವಿಸ್ತರಿಸಿ ಇಲಾಖೆ ಆದೇಶಿಸಿದೆ.
0 comments:
Post a Comment