ಉಡುಪಿ, ಡಿಸೆಂಬರ್ 08, 2022 (ಕರಾವಳಿ ಟೈಮ್ಸ್) : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಉಡುಪಿ ಮತ್ತು ಉಡುಪಿ ಜಿಲ್ಲಾ ವಿಕಲಚೇತನರ ಕ್ರೀಡಾ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ವಿಕಲಚೇತನರಿಗಾಗಿ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಚದುರಂಗ (ಚೆಸ್) ಸ್ಪರ್ಧೆ ಡಿ.11 ರಂದು ಉಡುಪಿಯಲ್ಲಿ ಜರಗಲಿದೆ.
ಆಸಕ್ತರು ಹೆಸರು ನೋಂದಾಯಿಸಿಕೊಳ್ಳಲು ಡಿ 10ರವರೆಗೆ ಅವಕಾಶವಿದ್ದು, ಹೆಚ್ಚಿನ ಮಾಹಿತಿಗಾಗಿ 9886890498, 7676987383 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment