ರಸ್ತೆ ಸುರಕ್ಷತಾ ಸಪ್ತಾಹ : ದ.ಕ. ಜಿಲ್ಲಾ ಪೊಲೀಸ್ ಘಟಕದಿಂದ ವಿವಿಧೆಡೆ ಸುರಕ್ಷತಾ ಅರಿವು ಕಾರ್ಯಕ್ರಮ - Karavali Times ರಸ್ತೆ ಸುರಕ್ಷತಾ ಸಪ್ತಾಹ : ದ.ಕ. ಜಿಲ್ಲಾ ಪೊಲೀಸ್ ಘಟಕದಿಂದ ವಿವಿಧೆಡೆ ಸುರಕ್ಷತಾ ಅರಿವು ಕಾರ್ಯಕ್ರಮ - Karavali Times

728x90

19 January 2023

ರಸ್ತೆ ಸುರಕ್ಷತಾ ಸಪ್ತಾಹ : ದ.ಕ. ಜಿಲ್ಲಾ ಪೊಲೀಸ್ ಘಟಕದಿಂದ ವಿವಿಧೆಡೆ ಸುರಕ್ಷತಾ ಅರಿವು ಕಾರ್ಯಕ್ರಮ

ಮಂಗಳೂರು, ಜನವರಿ 19, 2023 (ಕರಾವಳಿ ಟೈಮ್ಸ್) : ರಸ್ತೆ ಸುರಕ್ಷತಾ ಸಪ್ತಾಹ-2023 ರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಸಂಚಾರ ನಿಯಮಗಳ ಬಗ್ಗೆ, ವಾಹನ ಚಾಲನೆಯ ವೇಳೆ ತೆಗೆದುಗೊಳ್ಳಬೇಕಾದ ಸುರಕ್ಷತೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

  • Blogger Comments
  • Facebook Comments

0 comments:

Post a Comment

Item Reviewed: ರಸ್ತೆ ಸುರಕ್ಷತಾ ಸಪ್ತಾಹ : ದ.ಕ. ಜಿಲ್ಲಾ ಪೊಲೀಸ್ ಘಟಕದಿಂದ ವಿವಿಧೆಡೆ ಸುರಕ್ಷತಾ ಅರಿವು ಕಾರ್ಯಕ್ರಮ Rating: 5 Reviewed By: karavali Times
Scroll to Top