ಬಂಟ್ವಾಳ, ಫೆಬ್ರವರಿ 13, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 05/2020 ಕಲಂ 341, 324, 504 ರ ಆರೋಪಿ, ಸಜಿಪನಡು ಗ್ರಾಮದ ಮಿತ್ತಪಡ್ಪು ನಿವಾಸಿ ಅಫ್ರೀದಿ ಎಂಬಾತನ ವಾರೆಂಟ್ ಜಾರಿಯಾಗಿ ಸುಮಾರು 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಈತನನ್ನು ಸೋಮವಾರ ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
13 February 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment