ಸಿಇಐಆರ್ ಪೋರ್ಟಲ್ ಮೂಲಕ ಮತ್ತೆರಡು ಮೊಬೈಲ್ ಫೋನ್ ಪತ್ತೆ ಹಚ್ಚಿದ ಪೊಲೀಸರು - Karavali Times ಸಿಇಐಆರ್ ಪೋರ್ಟಲ್ ಮೂಲಕ ಮತ್ತೆರಡು ಮೊಬೈಲ್ ಫೋನ್ ಪತ್ತೆ ಹಚ್ಚಿದ ಪೊಲೀಸರು - Karavali Times

728x90

24 February 2023

ಸಿಇಐಆರ್ ಪೋರ್ಟಲ್ ಮೂಲಕ ಮತ್ತೆರಡು ಮೊಬೈಲ್ ಫೋನ್ ಪತ್ತೆ ಹಚ್ಚಿದ ಪೊಲೀಸರು

ಮಂಗಳೂರು, ಫೆಬ್ರವರಿ 24, 2023 (ಕರಾವಳಿ ಟೈಮ್ಸ್) : ಇತ್ತೀಚಿನ ದಿನಗಳಲ್ಲಿ ಕಳುವಾದ/ ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ ಸಿಇಐಆರ್ ಪೋರ್ಟಲ್ ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಶುಕ್ರವಾರ (ಫೆ 24) ಈ ಪೊರ್ಟಲ್ ಮೂಲಕ 2 ಕಳೆದು ಹೋದ ಮೊಬೈಲ್ ಫೋನ್ ಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಠಾಣಾಧಿಕಾರಿ ಆನಂದ ಮೂರ್ತಿ ಹಾಗೂ 1 ಮೊಬೈಲ್ ಫೋನ್ ಅನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‍ಐ ರಾಜೇಶ್ಅ ವರು ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸಿಇಐಆರ್ ಪೋರ್ಟಲ್ ಮೂಲಕ ಮತ್ತೆರಡು ಮೊಬೈಲ್ ಫೋನ್ ಪತ್ತೆ ಹಚ್ಚಿದ ಪೊಲೀಸರು Rating: 5 Reviewed By: karavali Times
Scroll to Top