ಮಂಗಳೂರು, ಫೆಬ್ರವರಿ 22, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಕಡಬ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಹಾಗೂ ಪ್ರಮುಖ ಸ್ಥಳಗಳಲ್ಲಿ ಮಂಗಳವಾರ (ಫೆ 21) ಸಾರ್ವಜನಿಕರ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಯೂತ್ ಕಮಿಟಿ ಸಭೆ ಹಾಗೂ ಮೊಹಲ್ಲಾ ಸಭೆಗಳನ್ನು ನಡೆಸಿ ಪೆÇಲೀಸ್ ಹಾಗೂ ಸಾರ್ವಜನಿಕ ಸಂಬಂಧಗಳ ಬಗ್ಗೆ ಮತ್ತು ಕಾನೂನಿನ ಬಗ್ಗೆ ಅರಿವನ್ನು ಮೂಡಿಸಲಾಯಿತು.
21 February 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment