ಕು. ಸಹನಾ |
ಕು. ಅಪರ್ಣಾ ಸುರೇಶ್ |
ಮಂಗಳೂರು, ಫೆಬ್ರವರಿ 22, 2023 (ಕರಾವಳಿ ಟೈಮ್ಸ್) : ನಗರದ ಶ್ರೀದೇವಿ ಎಜುಕೇಶನ್ ಟ್ರಸ್ಟ್ ಅಂಗ ಸಂಸ್ಥೆಯಾದ ಕೆಂಜಾರು ಮಂಗಳೂರಿನಲ್ಲಿರುವ ಶ್ರೀದೇವಿ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಗೆ 2022-2023ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ರ್ಯಾಂಕುಗಳು ದೊರೆತಿದ್ದು, ಏರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಕು. ಸಹನಾ ಪೆÇಲಂಪಳ್ಳಿ ನಾಲ್ಕನೇ ರ್ಯಾಂಕ್ ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಕು. ಅಪರ್ಣಾ ಸುರೇಶ್ ಆರನೇ ರ್ಯಾಂಕ್‍ನ್ನು ಪಡೆದುಕೊಂಡಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
0 comments:
Post a Comment