ಮಾರ್ಚ್ 7 ರಂದು (ಇಂದು) ಗೂಡಿನಬಳಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ಹಾಗೂ ಪ್ರಯೋಗಾಲಯ ಉದ್ಘಾಟನೆ - Karavali Times ಮಾರ್ಚ್ 7 ರಂದು (ಇಂದು) ಗೂಡಿನಬಳಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ಹಾಗೂ ಪ್ರಯೋಗಾಲಯ ಉದ್ಘಾಟನೆ - Karavali Times

728x90

6 March 2023

ಮಾರ್ಚ್ 7 ರಂದು (ಇಂದು) ಗೂಡಿನಬಳಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ಹಾಗೂ ಪ್ರಯೋಗಾಲಯ ಉದ್ಘಾಟನೆ

ಬಂಟ್ವಾಳ, ಮಾರ್ಚ್ 07, 2023 (ಕರಾವಳಿ ಟೈಮ್ಸ್) : ಗೂಡಿನಬಳಿಯಲ್ಲಿರುವ ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ಹಾಗೂ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ಮಾರ್ಚ್ 7 ರಂದು ಮಂಗಳವಾರ (ಇಂದು) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. 

ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ ಹಾಗೂ ಸ್ಥಳೀಯ ಕೌನ್ಸಿಲರ್ ಝೀನತ್ ಫಿರೋಝ್ ಭಾಗವಹಿಸಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 7 ರಂದು (ಇಂದು) ಗೂಡಿನಬಳಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿ ಹಾಗೂ ಪ್ರಯೋಗಾಲಯ ಉದ್ಘಾಟನೆ Rating: 5 Reviewed By: karavali Times
Scroll to Top