ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ - Karavali Times ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ - Karavali Times

728x90

13 March 2023

ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ

ಬೆಳ್ಳಾರೆ, ಮಾರ್ಚ್ 13, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರ ಸೋಮವಾರ ಉದ್ಘಾಟಿಸಿದರು. 

ಈ ಸಂದರ್ಭ ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಟೆ, ಅಡಿಶನಲ್ ಎಸ್ಪಿ ಧರ್ಮಪ್ಪ, ಸುಳ್ಯ ತಹಶೀಲ್ದಾರ್ ಮಂಜುನಾಥ್, ಸುಳ್ಯ ಠಾಣಾ ಸಿಪಿಐ ರವೀಂದ್ರ, ಬೆಳ್ಳಾರೆ ಗ್ರಾ ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ Rating: 5 Reviewed By: karavali Times
Scroll to Top