ಮಂಗಳೂರು, ಮಾರ್ಚ್ 16, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಸಿಟಿಝನ್ ಕಮಿಟಿ ಸಭೆಗಳನ್ನು ನಡೆಸಿ, ಸೈಬರ್ ಕ್ರೈಂ, ಸಾಮಾಜಿಕ ಜಾಲತಾಣಗಳ ಸುರಕ್ಷತೆ, ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಮಾಡುವಾಗ ವಹಿಸಬೇಕಾದ ಎಚ್ಚರಿಕೆ ಕ್ರಮಗಳು, ಹಣಕಾಸು ವಂಚನೆಗಳು, ಸಿಇಐಆರ್ ಪೋರ್ಟಲ್ ಇತ್ಯಾದಿ ವಿಷಯಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
15 March 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment