ಬಿ.ಸಿ.ರೋಡು : ಅಗ್ನಿ ಅವಘಡಕ್ಕೆ ತುತ್ತಾದ ಹೋಟೆಲಿಗೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ - Karavali Times ಬಿ.ಸಿ.ರೋಡು : ಅಗ್ನಿ ಅವಘಡಕ್ಕೆ ತುತ್ತಾದ ಹೋಟೆಲಿಗೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ - Karavali Times

728x90

1 March 2023

ಬಿ.ಸಿ.ರೋಡು : ಅಗ್ನಿ ಅವಘಡಕ್ಕೆ ತುತ್ತಾದ ಹೋಟೆಲಿಗೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾದ ಬಿ ಸಿ ರೋಡು ಪೇಟೆಯ ಹೋಟೆಲಿಗೆ ಮಾಜಿ ಸಚಿವ ಬಿ ರಮಾನಾಥ ರೈ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಹೋಟೆಲ್ ಮಾಲಕರಿಗೆ ಸಾಂತ್ವನ ಹೇಳಿದರು. 

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಲೋಕೇಶ್ ಸುವರ್ಣ, ಬಿ ಮೋಹನ್, ಜಗದೀಶ್ ಕೊಯಿಲ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು : ಅಗ್ನಿ ಅವಘಡಕ್ಕೆ ತುತ್ತಾದ ಹೋಟೆಲಿಗೆ ಭೇಟಿ ನೀಡಿದ ಮಾಜಿ ಸಚಿವ ರಮಾನಾಥ ರೈ Rating: 5 Reviewed By: karavali Times
Scroll to Top