ಸುಳ್ಯ, ಮಾರ್ಚ್ 01, 2023 (ಕರಾವಳಿ ಟೈಮ್ಸ್) : ಸುಬ್ರಹ್ಮಣ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 65/2021 ಕಲಂ 323, 504, 506 ರಲ್ಲಿ ವಾರಂಟ್ ಆರೋಪಿಯಾಗಿ ಕಳೆದ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ಜನಾರ್ದನ ಎಂಬಾತನನ್ನು ಪೊಲೀಸರು ಬುಧವಾರ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
0 comments:
Post a Comment