16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸ್ - Karavali Times 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸ್ - Karavali Times

728x90

3 March 2023

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸ್

ಬಂಟ್ವಾಳ, ಮಾರ್ಚ್ 04, 2023 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 13/2007 ಕಲಂ 143, 147, 148, 341, 324, 504, 506 ಐಪಿಸಿ (ಎಸಿಜೆ ಹಾಗೂ ಜೆಎಂಎಫ್‍ಸಿ ಬಂಟ್ವಾಳ ಇಲ್ಲಿಯ ಎಲ್‍ಪಿಸಿ ನಂ. 9/2021) ಇದರ ಆರೋಪಿ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪುದು ಗ್ರಾಮದ ಮಾರಿಪಳ್ಳ ನಿವಾಸಿ ಹಸನಬ್ಬ ಎಂಬವರ ಪುತ್ರ ಸಿದ್ದಿಕ್ ಎಂಬಾತನನ್ನು ಪೊಲೀಸ್ ಸಿಬ್ಬಂದಿಗಳಾದ ಗಣೇಶ್, ರಾಜೇಶ್ ಅವರು ಬಂಟ್ವಾಳದಲ್ಲಿ ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಿದ ಬಂಟ್ವಾಳ ನಗರ ಪೊಲೀಸ್ Rating: 5 Reviewed By: karavali Times
Scroll to Top