ಮಾಣಿಮಜಲು : ರೈಲು ಡಿಕ್ಕಿಯಾಗಿ ಯುವಕ ಸಾವು - Karavali Times ಮಾಣಿಮಜಲು : ರೈಲು ಡಿಕ್ಕಿಯಾಗಿ ಯುವಕ ಸಾವು - Karavali Times

728x90

17 March 2023

ಮಾಣಿಮಜಲು : ರೈಲು ಡಿಕ್ಕಿಯಾಗಿ ಯುವಕ ಸಾವು

ಬಂಟ್ವಾಳ, ಮಾರ್ಚ್ 18, 2023 (ಕರಾವಳಿ ಟೈಮ್ಸ್) : ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ರೈಲು ಢಿಕ್ಕಿ ಹೊಡೆದು ಸ್ಥಳೀಯ ನಿವಾಸಿ ಅರ್ಜುನ್ (28) ಎಂಬ ಯುವಕ ಮೃತಪಟ್ಟಿದ್ದಾನೆ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಾಣಿಮಜಲು : ರೈಲು ಡಿಕ್ಕಿಯಾಗಿ ಯುವಕ ಸಾವು Rating: 5 Reviewed By: karavali Times
Scroll to Top