ಬಂಟ್ವಾಳ : ಕಾಂಗ್ರೆಸ್ ಎಸ್ಸಿ-ಎಸ್ಟಿ ಘಟಕದಿಂದ ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ - Karavali Times ಬಂಟ್ವಾಳ : ಕಾಂಗ್ರೆಸ್ ಎಸ್ಸಿ-ಎಸ್ಟಿ ಘಟಕದಿಂದ ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ - Karavali Times

728x90

14 April 2023

ಬಂಟ್ವಾಳ : ಕಾಂಗ್ರೆಸ್ ಎಸ್ಸಿ-ಎಸ್ಟಿ ಘಟಕದಿಂದ ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಬಂಟ್ವಾಳ, ಎಪ್ರಿಲ್ 15, 2023 (ಕರಾವಳಿ ಟೈಮ್ಸ್) : ಬಂಟ್ವಾಳ  ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಎಸ್ಸಿ-ಎಸ್ಟಿ ಘಟಕದ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಬಿ ಸಿ ರೋಡಿನ ಕಾಂಗ್ರೆಸ್ ಚುನವಣಾ ಕಚೇರಿಯಲ್ಲಿ ಶುಕ್ರವಾರ (ಎಪ್ರಿಲ್ 14) ಆಚರಿಸಲಾಯಿತು. 

ಈ ಸಂದರ್ಭ ಪಕ್ಷ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜನಾರ್ದನ ಚೆಂಡ್ತಿಮಾರ್, ರಾಜ ಚೆಂಡ್ತಿಮಾರ್, ಸದಾಶಿವ ಬಂಗೇರ, ಜಯಂತಿ ಪೂಜಾರಿ, ಪ್ರೀತಿರಾಜ್ ದ್ರಾವಿಡ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಪರಿಶಿಷ್ಟ ಸಂಘಟನೆಯ ಮುಖಂಡರುಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಕಾಂಗ್ರೆಸ್ ಎಸ್ಸಿ-ಎಸ್ಟಿ ಘಟಕದಿಂದ ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ Rating: 5 Reviewed By: karavali Times
Scroll to Top