ಬಂಟ್ವಾಳ, ಎಪ್ರಿಲ್ 21, 2023 (ಕರಾವಳಿ ಟೈಮ್ಸ್) : ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಿಂದ ಪಿಯುಸಿ ಪರೀಕ್ಷೆಗೆ ಹಾಜರಾದ 301 ವಿದ್ಯಾರ್ಥಿಗಳ ಪೈಕಿ 284 ಮಂದಿ ತೇರ್ಗಡೆಯಾಗಿದ್ದು, 95 ಶೇಕಡಾ ಫಲಿತಾಂಶ ದಾಖಲಾಗಿದೆ.
ಕಲಾ ವಿಭಾಗದಲ್ಲಿ 31 ರಲ್ಲಿ 30, ವಾಣಿಜ್ಯ ವಿಭಾಗದಲ್ಲಿ 171 ರಲ್ಲಿ 166, ವಿಜ್ಞಾನ ವಿಭಾಗದಲ್ಲಿ 99 ರಲ್ಲಿ 88 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯಲ್ಲಿ 83, ಪ್ರಥಮ ಶ್ರೇಣಿಯಲ್ಲಿ 161 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
0 comments:
Post a Comment