ವಿಧಾನಸಭಾ ಚುನಾವಣೆ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಪೊಲೀಸರ ರೂಟ್ ಮಾರ್ಚ್ - Karavali Times ವಿಧಾನಸಭಾ ಚುನಾವಣೆ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಪೊಲೀಸರ ರೂಟ್ ಮಾರ್ಚ್ - Karavali Times

728x90

7 April 2023

ವಿಧಾನಸಭಾ ಚುನಾವಣೆ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಪೊಲೀಸರ ರೂಟ್ ಮಾರ್ಚ್

ಮಂಗಳೂರು, ಎಪ್ರಿಲ್ 08, 2023 (ಕರಾವಳಿ ಟೈಮ್ಸ್) : ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಮೊದಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ 4 ಸಿ ಆರ್ ಪಿ ಎಫ್ ತಂಡಗಳ ಜೊತೆ ಸೇರಿ ಜಿಲ್ಲಾ ಪೊಲೀಸರ ರೂಟ್ ಮಾರ್ಚ್ ಮುಂದುವರಿದಿದ್ದು, ಶುಕ್ರವಾರ (ಎ 7) ಬೆಳ್ಳಾರೆ, ಸುಳ್ಯ, ಪುತ್ತೂರು ಗ್ರಾಮಾಂತರ, ಬೆಳ್ತಂಗಡಿ, ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಜಿಲ್ಲಾ ಎಸ್ಪಿ ಡಾ ವಿಕ್ರಂ ಅಮಾಟೆ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಗಿ ಸಾರ್ವಜನಿಕರಲ್ಲಿ ವಿಶ್ವಾಸ ಹಾಗೂ ಧೈರ್ಯ ಮೂಡಿಸಲಾಯಿತು. 

  • Blogger Comments
  • Facebook Comments

0 comments:

Post a Comment

Item Reviewed: ವಿಧಾನಸಭಾ ಚುನಾವಣೆ ಹಿನ್ನಲೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಪೊಲೀಸರ ರೂಟ್ ಮಾರ್ಚ್ Rating: 5 Reviewed By: karavali Times
Scroll to Top