ಮಣಿಪುರ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ನಾಳೆ (ಜುಲೈ 24) ಬಿ.ಸಿ.ರೋಡಿನಲ್ಲಿ ಪ್ರತಿಭಟನೆ - Karavali Times ಮಣಿಪುರ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ನಾಳೆ (ಜುಲೈ 24) ಬಿ.ಸಿ.ರೋಡಿನಲ್ಲಿ ಪ್ರತಿಭಟನೆ - Karavali Times

728x90

22 July 2023

ಮಣಿಪುರ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ನಾಳೆ (ಜುಲೈ 24) ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ಬಂಟ್ವಾಳ, ಜುಲೈ 23, 2023 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಆಶ್ರಯದಲ್ಲಿ ಮಣಿಪುರದಲ್ಲಿ ನಡೆದ ದಾರುಣ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ, ಆಡಳಿತರೂಢ ಸರಕಾರದ ವೈಫಲ್ಯ ಖಂಡಿಸಿ, ಮಣಿಪುರ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಆಗ್ರಹಿಸಿ, ಕೇಂದ್ರದ ಬಿಜೆಪಿ ಸರಕಾರದ ವಿರುದ್ದ ಜುಲೈ 24 (ನಾಳೆ) ಬೆಳಿಗ್ಗೆ 10.30ಕ್ಕೆ ಬಿ ಸಿ ರೋಡಿನ ರಕ್ಷೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಣಿಪುರ ಘಟನೆಗೆ ಪ್ರಬಲ ವಿರೋಧ ವ್ಯಕ್ತಪಡಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ನಾಳೆ (ಜುಲೈ 24) ಬಿ.ಸಿ.ರೋಡಿನಲ್ಲಿ ಪ್ರತಿಭಟನೆ Rating: 5 Reviewed By: karavali Times
Scroll to Top