ದಕ್ಷಿಣ ಕನ್ನಡದಲ್ಲಿ ನಾಳೆ (ಜುಲೈ 27, ಗುರುವಾರ) ಪ್ರಾಥಮಿಕ-ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ : ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಇಲ್ಲ - Karavali Times ದಕ್ಷಿಣ ಕನ್ನಡದಲ್ಲಿ ನಾಳೆ (ಜುಲೈ 27, ಗುರುವಾರ) ಪ್ರಾಥಮಿಕ-ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ : ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಇಲ್ಲ - Karavali Times

728x90

26 July 2023

ದಕ್ಷಿಣ ಕನ್ನಡದಲ್ಲಿ ನಾಳೆ (ಜುಲೈ 27, ಗುರುವಾರ) ಪ್ರಾಥಮಿಕ-ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ : ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಇಲ್ಲ

ಮಂಗಳೂರು, ಜುಲೈ 26, 2023 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆಯೂ (ಜುಲೈ 27 ಗುರುವಾರ) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ಪದವಿಪೂರ್ವ ಹಾಗೂ ಪದವಿ ತರಗತಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡದಲ್ಲಿ ನಾಳೆ (ಜುಲೈ 27, ಗುರುವಾರ) ಪ್ರಾಥಮಿಕ-ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಣೆ : ಪಿಯು ಹಾಗೂ ಪದವಿ ಕಾಲೇಜುಗಳಿಗೆ ರಜೆ ಇಲ್ಲ Rating: 5 Reviewed By: karavali Times
Scroll to Top