ಬಂಟ್ವಾಳ, ಜುಲೈ 11, 2023 (ಕರಾವಳಿ ಟೈಮ್ಸ್) : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ನೀಡಿರುವ ಶಿಕ್ಷೆ ಹಾಗೂ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆ ಖಂಡಿಸಿ ಜುಲೈ 12 ರಂದು ಬುಧವಾರ (ನಾಳೆ) ಬೆಳಿಗ್ಗೆ 10 ಗಂಟೆಯಿಂದ ಬಿ ಸಿ ರೋಡಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮೌನ ಪ್ರತಿಭಟನೆ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
11 July 2023
- Blogger Comments
- Facebook Comments
Subscribe to:
Post Comments (Atom)
0 comments:
Post a Comment