ಕಕ್ಕಿಂಜೆ ಪೇಟೆಯಲ್ಲಿ ಗಾಂಜಾ ವ್ಯಸನಿಯ ವಶಕ್ಕೆ ಪಡೆದ ಧರ್ಮಸ್ಥಳ ಪೊಲೀಸರು - Karavali Times ಕಕ್ಕಿಂಜೆ ಪೇಟೆಯಲ್ಲಿ ಗಾಂಜಾ ವ್ಯಸನಿಯ ವಶಕ್ಕೆ ಪಡೆದ ಧರ್ಮಸ್ಥಳ ಪೊಲೀಸರು - Karavali Times

728x90

16 September 2023

ಕಕ್ಕಿಂಜೆ ಪೇಟೆಯಲ್ಲಿ ಗಾಂಜಾ ವ್ಯಸನಿಯ ವಶಕ್ಕೆ ಪಡೆದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ, ಸೆಪ್ಟೆಂಬರ್ 16, 2023 (ಕರಾವಳಿ ಟೈಮ್ಸ್) : ತಾಲೂಕಿನ ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ವ್ಯಕ್ತಿಯನ್ನು ಶುಕ್ರವಾರ ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಬೆಳ್ತಂಗಡಿ ತಾಲೂಕು, ಕಕ್ಕಿಂಜೆ-ಚಿಬಿದ್ರೆ ನಿವಾಸಿ ಮಹಮ್ಮದ್ ನಿಫಾಲ್ (25) ಎಂಬಾತನೇ ಬಂಧಿತ ಗಾಂಜಾ ವ್ಯಸನಿ. ಆರೋಪಿ ನಿಫಾಲನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆತ ನಿಷೇದಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದಾಗಿ ದೃಢಪಟ್ಟಿರುವ ಹಿನ್ನಲೆಯಲ್ಲಿ ಆತನ ವಿರುದ್ದ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 67/2023 ಕಲಂ 27(ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಕ್ಕಿಂಜೆ ಪೇಟೆಯಲ್ಲಿ ಗಾಂಜಾ ವ್ಯಸನಿಯ ವಶಕ್ಕೆ ಪಡೆದ ಧರ್ಮಸ್ಥಳ ಪೊಲೀಸರು Rating: 5 Reviewed By: karavali Times
Scroll to Top