ಕರ್ಕಶ ಹಾರ್ನ್ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸರ ಕಾರ್ಯಾಚರಣೆ - Karavali Times ಕರ್ಕಶ ಹಾರ್ನ್ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸರ ಕಾರ್ಯಾಚರಣೆ - Karavali Times

728x90

15 December 2023

ಕರ್ಕಶ ಹಾರ್ನ್ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸರ ಕಾರ್ಯಾಚರಣೆ

ಬೆಳ್ತಂಗಡಿ, ಡಿಸೆಂಬರ್ 15, 2023 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಸಂಚಾರ ಠಾಣಾ ಪೊಲೀಸರು ಶುಕ್ರವಾರ ಕಾರ್ಯಾಚರಣೆ ನಡೆಸಿ ಅತೀ ಕರ್ಕಶವಾಗಿ ಧ್ವನಿ ಹೊರಡಿಸುತ್ತಿದ್ದ 22 ಮೋಟಾರು ವಾಹನಗಳ ಸೈಲೆನ್ಸರ್ ಗಳನ್ನು ವಶಪಡಿಸಿಕೊಂಡು, ರೋಲರ್ ಬಳಸಿ ಅವುಗಳನ್ನು ನಿರುಪಯುಕ್ತಗೊಳಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಕರ್ಕಶ ಹಾರ್ನ್ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸರ ಕಾರ್ಯಾಚರಣೆ Rating: 5 Reviewed By: karavali Times
Scroll to Top