ಬೆಳ್ಳಾರೆ, ಜನವರಿ 11, 2024 (ಕರಾವಳಿ ಟೈಮ್ಸ್) : ಬೆಳ್ಳಾರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 46/2019 ಕಲಂ 376, 506 ಐಪಿಸಿ ಹಾಗೂ 4,6 ಪೋಕ್ಸೋ ಆಕ್ಟ್ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕಳಂಜ ಗ್ರಾಮ, ಸುಳ್ಯ ನಿವಾಸಿ ರಾಜೇಶ ಎಂಬಾತನನ್ನು ಬೆಳ್ಳಾರೆ ಠಾಣಾ PSI ಅಶೋಕ್ ಸಿ ಎಂ ಹಾಗೂ ಸಿಬ್ಬಂದಿಗಳಾದ ಪ್ರವೀಣ ಬಾರ್ಕಿ ಮತ್ತು ಸಂತೋಷ್ ಕೆ ಜಿ ರವರು ಕಳಂಜ ಗ್ರಾಮದ ಕಿಲಂಗೋಡಿ ಎಂಬಲ್ಲಿ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ವಿಧಿಸಲಾಗಿದೆ.
11 January 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment