February 2024 - Karavali Times February 2024 - Karavali Times

728x90

Breaking News:
Loading...
29 February 2024
 ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಕರಾವಳಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಮಂಗಳೂರು, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಕರಾವಳಿಯ ಹಿರಿಯ ಪತ್ರಕರ್ತ, ಉತ್ತಮ ಕಾರ್ಯಕ್ರಮ ನಿರೂಪಕ, ಕವಿ, ಕಥೆಗಾರ ಉದಯವಾಣಿ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕರ...
ಲಕ್ನೋದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬಂಟ್ವಾಳ ಗ್ರಾಮಾಂತರ ಪಿಎಸೈ ಹರೀಶ್ ಎಂ.ಆರ್. ಅವರಿಗೆ ಫೋರೆನ್ಸಿಕ್ ರಿಟನ್ ಟೆಸ್ಟ್ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ

ಲಕ್ನೋದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬಂಟ್ವಾಳ ಗ್ರಾಮಾಂತರ ಪಿಎಸೈ ಹರೀಶ್ ಎಂ.ಆರ್. ಅವರಿಗೆ ಫೋರೆನ್ಸಿಕ್ ರಿಟನ್ ಟೆಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮಂಗಳೂರು, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಉತ್ತರ ಪ್ರದೇಶ ರಾಜ್ಯದ ಲಕ್ನೋದಲ್ಲಿ ಫೆಬ್ರವರಿ 12 ರಿಂದ 16ರವರೆಗೆ ನಡೆದ 67ನೇ ರಾಷ್ಟ್ರ ಮಟ್ಟದ ಪೊಲೀಸ್ ಕರ್ತವ್ಯ...
ಲೋಕಸಭಾ ಚುನಾವಣೆ ಹಿನ್ನಲೆ : ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳಿಗೆ ಹಾಗೂ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗಳಿಗೆ ಪೊಲೀಸರಿಂದ ಎಚ್ಚರಿಕೆ

ಲೋಕಸಭಾ ಚುನಾವಣೆ ಹಿನ್ನಲೆ : ಮುಂಜಾಗ್ರತಾ ಕ್ರಮವಾಗಿ ರೌಡಿಶೀಟರ್ ಗಳಿಗೆ ಹಾಗೂ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಗಳಿಗೆ ಪೊಲೀಸರಿಂದ ಎಚ್ಚರಿಕೆ

  ಮಂಗಳೂರು, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸ...
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆಗೆ ಎಸ್.ಎಸ್.ಪಿ. ಪೋರ್ಟಲಿನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಮಾರ್ಚ್ 7 ವರೆಗೆ ವಿಸ್ತರಣೆ

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಯೋಜನೆಗೆ ಎಸ್.ಎಸ್.ಪಿ. ಪೋರ್ಟಲಿನಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಮಾರ್ಚ್ 7 ವರೆಗೆ ವಿಸ್ತರಣೆ

ಬೆಂಗಳೂರು, ಫೆಬ್ರವರಿ 29, 2024 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ನೀಡಲ್ಪಡುವ 2024ನೇ ಸಾಲಿನ ಶುಲ್ಕ ಮರುಪಾವತ...
 ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಸಾವಿರಾರು ಮೌಲ್ಯದ ಗಾಂಜಾ ವಶಪಡಿಸಿಕೊಂಡ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ, ಫೆಬ್ರವರಿ 29, 2024 (ಕರಾವಳಿ ಟೈಮ್ಸ್) : ಸ್ಕೂಟಿಯಲ್ಲಿ ಸಾವಿರಾರು ರೂಪಾಯಿ ಮೌಲ್ಯದ ಗಾಂಜಾ ಹೊಂದಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಇಬ್ಬರು ಆರೋಪಿಗಳನ...
27 February 2024
 ಅಕ್ರಮ ಮರಳು ಸಾಗಾಟ : ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದ ವೇಣೂರು ಪೊಲೀಸರು

ಅಕ್ರಮ ಮರಳು ಸಾಗಾಟ : ಮರಳು ಸಹಿತ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದ ವೇಣೂರು ಪೊಲೀಸರು

ವೇಣೂರು, ಫೆಬ್ರವರಿ 27, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ವೇಣೂರು ಪೊಲೀಸರು ಟಿಪ್ಪರ್ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊ...
 ಹರ್ಯಾಣದಲ್ಲಿ ನಡೆದ ಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರ “ಭಾವಯಾನ ಗೆಲುವಿನ ಪಯಣ” ದಲ್ಲಿ ದ್ವಿತೀಯ ಸ್ಥಾನ ಪಡೆದ ಮಾಣಿ ಬಾಲವಿಕಾಸ ಶಾಲೆಯ ಶಿಬಿರಾರ್ಥಿಗಳಿಗೆ ಅಭಿನಂದನೆ

ಹರ್ಯಾಣದಲ್ಲಿ ನಡೆದ ಯುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರ “ಭಾವಯಾನ ಗೆಲುವಿನ ಪಯಣ” ದಲ್ಲಿ ದ್ವಿತೀಯ ಸ್ಥಾನ ಪಡೆದ ಮಾಣಿ ಬಾಲವಿಕಾಸ ಶಾಲೆಯ ಶಿಬಿರಾರ್ಥಿಗಳಿಗೆ ಅಭಿನಂದನೆ

ಬಂಟ್ವಾಳ, ಫೆಬ್ರವರಿ 27, 2024 (ಕರಾವಳಿ ಟೈಮ್ಸ್) : ಹರ್ಯಾಣದ ಘಟಪುರಿಯಲ್ಲಿ ಪೆಬ್ರವರಿ 19 ರಿಂದ 23 ರವರೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಧ್ಯೇಯದೊಂದಿಗೆ ಭಾರತ್ ಸ್ಕ...
 ನಮ್ಮ ಎಲ್ಲ ಕಾರ್ಯಕ್ರಮಗಳೂ ಸಾಮಾಜಿಕ ಸಾಮರಸ್ಯವನ್ನು ಸಾರುವ ಉದ್ದೇಶದಿಂದಲೇ ನಡೆಯುತ್ತದೆ : ರಮಾನಾಥ ರೈ

ನಮ್ಮ ಎಲ್ಲ ಕಾರ್ಯಕ್ರಮಗಳೂ ಸಾಮಾಜಿಕ ಸಾಮರಸ್ಯವನ್ನು ಸಾರುವ ಉದ್ದೇಶದಿಂದಲೇ ನಡೆಯುತ್ತದೆ : ರಮಾನಾಥ ರೈ

ಬಂಟ್ವಾಳ ಕಂಬಳ ಸರ್ವ ಜನಾಂಗದ ಜನರ ಉತ್ಸವವಾಗಿ ನಡೆಯುತ್ತಿದೆ : ಮಾರ್ಚ್ 2 ರಂದು ಕೂಡಿಬೈಲಿನಲ್ಲಿ 13ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ”  ಬಂಟ್ವಾಳ, ಫೆಬ್ರವರಿ ...

ಸೋಶಿಯಲ್ ಮೀಡಿಯಾ ನ್ಯೂಸ್

ಸಂದರ್ಶನ

ಕಲೆ-ಸಾಹಿತ್ಯ

ವಿಶೇಷ ಸುದ್ದಿ

ಅರೋಗ್ಯ

Scroll to Top