ಲಕ್ನೋದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬಂಟ್ವಾಳ ಗ್ರಾಮಾಂತರ ಪಿಎಸೈ ಹರೀಶ್ ಎಂ.ಆರ್. ಅವರಿಗೆ ಫೋರೆನ್ಸಿಕ್ ರಿಟನ್ ಟೆಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ - Karavali Times ಲಕ್ನೋದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬಂಟ್ವಾಳ ಗ್ರಾಮಾಂತರ ಪಿಎಸೈ ಹರೀಶ್ ಎಂ.ಆರ್. ಅವರಿಗೆ ಫೋರೆನ್ಸಿಕ್ ರಿಟನ್ ಟೆಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ - Karavali Times

728x90

29 February 2024

ಲಕ್ನೋದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬಂಟ್ವಾಳ ಗ್ರಾಮಾಂತರ ಪಿಎಸೈ ಹರೀಶ್ ಎಂ.ಆರ್. ಅವರಿಗೆ ಫೋರೆನ್ಸಿಕ್ ರಿಟನ್ ಟೆಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮಂಗಳೂರು, ಮಾರ್ಚ್ 01, 2024 (ಕರಾವಳಿ ಟೈಮ್ಸ್) : ಉತ್ತರ ಪ್ರದೇಶ ರಾಜ್ಯದ ಲಕ್ನೋದಲ್ಲಿ ಫೆಬ್ರವರಿ 12 ರಿಂದ 16ರವರೆಗೆ ನಡೆದ 67ನೇ ರಾಷ್ಟ್ರ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ, ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಪಿಎಸ್ಸೈ ಹರೀಶ್ ಎಂ ಆರ್ ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಈ ಪೈಕಿ ಹರೀಶ್ ಎಂ ಆರ್ ಅವರು ಫೋರೆನ್ಸಿಕ್ ರಿಟನ್ ಟೆಸ್ಟ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

  • Blogger Comments
  • Facebook Comments

0 comments:

Post a Comment

Item Reviewed: ಲಕ್ನೋದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬಂಟ್ವಾಳ ಗ್ರಾಮಾಂತರ ಪಿಎಸೈ ಹರೀಶ್ ಎಂ.ಆರ್. ಅವರಿಗೆ ಫೋರೆನ್ಸಿಕ್ ರಿಟನ್ ಟೆಸ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ Rating: 5 Reviewed By: karavali Times
Scroll to Top