ತಲೆ ಮರೆಸಿಕೊಂಡ ಇಬ್ಬರನ್ನು ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times ತಲೆ ಮರೆಸಿಕೊಂಡ ಇಬ್ಬರನ್ನು ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

12 February 2024

ತಲೆ ಮರೆಸಿಕೊಂಡ ಇಬ್ಬರನ್ನು ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಫೆಬ್ರವರಿ 09, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 04/2004 ಕಲಂ 147, 148, 504, 447, 427, 435, 324, 326, 307, 506 ಆರ್/ಡಬ್ಲ್ಯು 149 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾದ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ (35) ಎಂಬವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಅವರುಗಳನ್ನು ಸೋಮವಾರ (ಫೆ 12) ಪಿಎಸ್ಸೈ ಮೂರ್ತಿ ಹಾಗೂ ಸಿಬ್ಬಂದಿಗಳಾದ ಕೃಷ್ಣ, ಯೋಗೇಶ್ ಡಿ ಎಲ್, ಪುನೀತ್ ಅವರ ತಂಡ ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದ ವಿಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ತಲೆ ಮರೆಸಿಕೊಂಡ ಇಬ್ಬರನ್ನು ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top